ಗ್ರಾಮಾಂತರ ಸುದ್ದಿಚಿತ್ರ ವರದಿವರದಿಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ by Suddi UdayaSeptember 30, 2023September 30, 2023 Share0 ಕೊಕ್ಕಡ: ವಿಶ್ವ ದಾಖಲೆ ಸಾಧಕರಾದ ಡೇವಿಡ್ ಬೈಜು ಕೊಕ್ಕಡ ಅವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಅವರು ಸೆ.28 ರಂದು ಭೇಟಿ ನೀಡಿ ಮಳೆಕೊಯ್ಲು ಮತ್ತು ಅಳವಡಿಸಿರುವ ಜಲಸಂರಕ್ಷಣಾ ವಿಧಾನಗಳನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡಿರುತ್ತಾರೆ. Share this:PostPrintEmailTweetWhatsApp