32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ: ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಅವಿರೋಧವಾಗಿ ಆಯ್ಕೆ

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ “ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಕಲ್ಮಂಜ” ಇದರ ಪದಾಧಿಕಾರಿಗಳ ಆಯ್ಕೆಯು ಅವಿರೋಧವಾಗಿ ನಡೆದಿದೆ.

ಸಂಘದ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಮತ್ತು ಉಪಾಧ್ಯಕ್ಷರಾಗಿ ಸೂರ್ಯನಾರಾಯಣ ಹೊಳ್ಳ ಪಜಿರಡ್ಕ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸಚಿನ್ ಗೌಡ ಕಲ್ಮಂಜ ಅವರನ್ನು ನೇಮಿಸಿಕೊಳ್ಳಲಾಗಿದೆ. ನಿರ್ದೇಶಕರುಗಳಾಗಿ ರಾಧಾಕೃಷ್ಣ,ಶ್ರೀನಿವಾಸ್, ಮಂಜುನಾಥ್ ಗುಡಿಗಾರ್, ಗೀತಾ ನಾಯ್ಕ್, ಪುಷ್ಪವತಿ, ಶಿವಪ್ರಸಾದ್, ದೇಜಪ್ಪ ಪೂಜಾರಿ, ಗಿರೀಶ್ ಗೌಡ, ರಾಘವೇಂದ್ರ ವಿಷ್ಣುನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Related posts

ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣಹೋಮ ಮತ್ತು ಭತ್ತದ ತೆನೆ ವಿತರಣೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ಸವಾರರಿಗೆ ತೊಂದರೆಯಾದರೆ ಇಂಜಿನಿಯರ್ ರನ್ನು ನೇರ ಹೊಣೆ ಮಾಡಿ ನಿರ್ದಾಕ್ಷಿಣ್ಯ ಕ್ರಮ : ದಿನೇಶ್ ಗುಂಡೂರಾವ್

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಡಂಗಡಿಯಲ್ಲಿ ರಬ್ಬರ್ ಕೊಟ್ಟಿಗೆಗೆ ಬಿದ್ದ ಬೆಂಕಿ: ಸಾವಿರಾರು ಮೌಲ್ಯದ ರಬ್ಬರ್ ಬೆಂಕಿಗಾಹುತಿ

Suddi Udaya

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!