26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

ನಿಡ್ಲೆ : ಇಲ್ಲಿಯ ಬಸ್ಟ್ ಸ್ಟಾಂಡ್ ಬಳಿ ರಸ್ತೆಯು ಸಂಪೂರ್ಣ ಹಾಳಾಗಿದ್ದು ಶಾಲಾ ಮಕ್ಕಳಿಗೆ, ಪಾದಚಾರಿಗಳಿಗೆ ನಡೆದುಕೊಂಡು ಹೋಗಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯು ಹೊಂಡಗಳಿಂದ ಕೂಡಿದ್ದು, ನೀರು ನಿಂತು ವಾಹನಗಳು ಹೋಗುವ ಸಂದರ್ಭ ನಡೆದು ಕೊಂಡು ಹೋಗುವವರ ಮೇಲೆ ಕೆಸರೆರೆಚಾಟವಾಗುತ್ತದೆ ಸಂಬಂಧಪಟ್ಟ ಅಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದರೂ ಕೂಡಾ ಅಧಿಕಾರಿಗಳು ಗಮನಹರಿಸಲಿಲ್ಲ ಇದರಿಂದ ನಿಡ್ಲೆ, ಬೂಡುಜಾಲು ಗ್ರಾಮಸ್ಥರು ಸೇರಿ ರಸ್ತೆಯನ್ನು ಗುಂಡಿಗಳನ್ನು ಮುಚ್ಚಿ ದುರಸ್ತಿ ಕಾರ್ಯ ಮಾಡಿದರು.

Related posts

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್‌ದಳದಿಂದ ಪ್ರಶಸ್ತಿ ಪತ್ರ ವಿತರಣೆ

Suddi Udaya

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ 

Suddi Udaya

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya
error: Content is protected !!