24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

ಕೊಕ್ಕಡ: ವಿಶ್ವ ದಾಖಲೆ ಸಾಧಕರಾದ ಡೇವಿಡ್ ಬೈಜು ಕೊಕ್ಕಡ ಅವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಅವರು ಸೆ.28 ರಂದು ಭೇಟಿ ನೀಡಿ ಮಳೆಕೊಯ್ಲು ಮತ್ತು ಅಳವಡಿಸಿರುವ ಜಲಸಂರಕ್ಷಣಾ ವಿಧಾನಗಳನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡಿರುತ್ತಾರೆ.

Related posts

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

Suddi Udaya
error: Content is protected !!