28.3 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ನಿವಾಸಿ ತೇಜಲ್ ಕೆ. ಆರ್ ಇವರು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆಪ್ಟಂಬರ್ 27 ರಿಂದ 30 ರವರೆಗೆ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 18 ವರ್ಷದೊಳಗಿನ ಬಾಲಕರ 110 ಮೀಟರ್ ಹರ್ಡಲ್ಸ್ ನಲ್ಲಿ ಬೆಳ್ಳಿಯ ಪದಕ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುತ್ತಾರೆ. ಇವರು ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು.


ಈತನು ಮುಂಡಾಜೆ ನಿವಾಸಿಗಳಾದ ರಾಜೇಶ್ ಕೆ.ವಿ ಹಾಗೂ ಜಿನ್ಸಿ ಇವರ ಪುತ್ರನಾಗಿದ್ದು, ಪ್ರಸ್ತುತ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಕ್ರೀಡಾ ವಿದ್ಯಾರ್ಥಿಯಾಗಿದ್ದು ತರಬೇತುದಾರರಾದ ಶಾಂತರಾಮ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.

Related posts

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

Suddi Udaya

ಮೈರೋಳ್ತಡ್ಕ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಪಡಂಗಡಿ:ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕರೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya
error: Content is protected !!