ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ by Suddi UdayaOctober 1, 2023October 1, 2023 Share0 ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಕಾನರ್ಪ ಎರುಬಳ್ಳಿ ಬೊಮ್ಮಣ್ಣ ಗೌಡ ಹಾಗೂ ಬೆದ್ರಡಿ ನಾರಾಯಣ ಗೌಡ ಅವರ ಭತ್ತದ ಕೃಷಿಗೆ ಆನೆಗಳು ಹಾನಿ ಮಾಡಿದೆ. ಒಂದು ವಾರದಿಂದ ಈ ಭಾಗದ ಫಣಿಕಲ್ ,ಹಿತ್ತಿಲಕೊಡಿ ಪರಿಸರದಲ್ಲಿ ಆನೆಗಳು ನಿರಂತರವಾಗಿ ಕೃಷಿಗೆ ಹಾನಿ ಮಾಡುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. Share this:PostPrintEmailTweetWhatsApp