22.1 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಕಪಿಲ ನದಿಯಲ್ಲಿ ಸಿಕ್ಕಿ ಹಾಕಿಕೊಂಡ ಮರಗಳ ತೆರವು

ಶಿಶಿಲ : ತಾಲೂಕಿನಲ್ಲಿ 3-4 ದಿನಗಳಿಂದ ಸುರಿಯುತ್ತಿರುವ ಮಳೆಗೆ ಶಿಶಿಲದ ಕಪಿಲ ನದಿಯು ತುಂಬಿ ಹರಿಯುತ್ತಿದ್ದು, ದೇವಸ್ಥಾನದ ಬಳಿಯ ಕಿಂಡಿ ಆಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು ಸಿಲುಕಿಕೊಂಡು ನೀರು ಹರಿಯಲು ತಡೆ ಮಾಡುತ್ತಿದ್ದು, ಇದನ್ನು ಮನಗಂಡ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಸೇರಿ ಮರಗಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯಲು ಸಹಕರಿಸಿದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಮಚ್ಚಿನ: ವೀರಮ್ಮ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

Suddi Udaya

ವೇಣೂರು: ಕೃಷಿಕ ಕೆ. ಹಸನಬ್ಬ ನಿಧನ

Suddi Udaya
error: Content is protected !!