25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಪ್ರಮುಖರಾದ ವಿಜಯ್ ಸಾಲ್ಯಾನ್,ಅಶ್ವಿನಿ ನಾಯಕ್,ರಾಮು ಪಡಂಗಡಿ, ರಾಜಪ್ರಕಾಶ್ ಶೆಟ್ಟಿ,ಅಭಿವೃದ್ಧಿ ಸಮಿತಿ ಅಧ್ಯಕ್ಷ ಚಿದಾನಂದ ಇಡ್ಯಾ, ಮ್ಯಾನೇಜರ್ ವಿಕಾಸ್ ಶೆಟ್ಟಿ,ಯುವ ಸಮಿತಿ ಅಧ್ಯಕ್ಷ ಅಶ್ವಿತ್ ಕುಲಾಲ್ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದಸರಾ ಧಮಾಕ ಸೇಲ್

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ದ.ಕ. ಜಿಲ್ಲೆಯ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಪ್ರಧಾನ ಕಾರ್ಯದರ್ಶಿಯಾಗಿ ಬಿ ಅಬ್ದುಲ್ ರಝಾಕ್ ನೇಮಕ

Suddi Udaya
error: Content is protected !!