September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಕಾನರ್ಪ ಎರುಬಳ್ಳಿ ಬೊಮ್ಮಣ್ಣ ಗೌಡ ಹಾಗೂ ಬೆದ್ರಡಿ ನಾರಾಯಣ ಗೌಡ ಅವರ ಭತ್ತದ ಕೃಷಿಗೆ ಆನೆಗಳು ಹಾನಿ ಮಾಡಿದೆ.

ಒಂದು ವಾರದಿಂದ ಈ ಭಾಗದ ಫಣಿಕಲ್ ,ಹಿತ್ತಿಲಕೊಡಿ ಪರಿಸರದಲ್ಲಿ ಆನೆಗಳು‌ ನಿರಂತರವಾಗಿ ಕೃಷಿಗೆ ಹಾನಿ ಮಾಡುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Related posts

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

Suddi Udaya

ಉಜಿರೆ ಹಳೆ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತ

Suddi Udaya

ಕಕ್ಯಪದವು ಎಲ್‌.ಸಿ.ಆರ್ ಇಂಡಿಯನ್ ಪ.ಪೂ. ಕಾಲೇಜು ವಾಣಿಜ್ಯ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲು

Suddi Udaya

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

Suddi Udaya

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!