27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ

ಬಂದಾರು: ಕೇಂದ್ರ ಸರ್ಕಾರದ ನಿರ್ದೇಶನದಂತೆ ಬಂದಾರು ಗ್ರಾಮ ಪಂಚಾಯತ್ ಹಾಗೂ ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳ ಪಾಲ್ಗೊಳ್ಳುವಿಕೆಯಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವು ಬಂದಾರು – ಮೈರೋಳ್ತಡ್ಕ- ಊoತನಾಜೆ ಪರಿಸರದಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಉಪಾಧ್ಯಕ್ಷರಾದ ಶ್ರೀಮತಿ ಪುಷ್ಪಾವತಿ ಬರಮೇಲು, ಅಭಿವೃದ್ದಿ ಅಧಿಕಾರಿ ಮೋಹನ್ ಬಂಗೇರ,ಮಾಜಿ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ ಕೆ.ಗೌಡ, ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ ಮುಗೆರಡ್ಕ, ಸದಸ್ಯರಾದ ಬಾಲಕೃಷ್ಣ ಗೌಡ, ಚೇತನ್ ಗೌಡ,ಶಿವ ಗೌಡ, ಶಿವಪ್ರಸಾದ್ , ಶ್ರೀಮತಿ ಮoಜುಶ್ರೀ, ಶ್ರೀಮತಿ ಅನಿತಾ, ಶ್ರೀಮತಿ ಸುಚಿತ್ರಾ, ಶ್ರೀಮತಿ ಭಾರತಿ, ಪದ್ಮುಂಜ ಸಿ.ಎ,ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ್ ಗೌಡ, ಬಿಜೆಪಿ ಮಂಡಲ ಉಪಾಧ್ಯಕ್ಷರಾದ ಸೀತರಾಮ ಬೆಳಾಲು, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ಶ್ರೀಮತಿ ಮಮತಾ ಕೆ ಗೌಡ, ಉಪಾಧ್ಯಕ್ಷರಾದ ಶ್ರೀಮತಿ ಧರ್ಮಾವತಿ, ನಿರ್ದೇಶಕರಾದ ಶ್ರೀಮತಿ ಮಮತಾ ಸುಂದರ ಗೌಡ ನಿನ್ನಿಕಲ್ಲು , ಬಂದಾರು ಮತ್ತು ಮೊಗ್ರು ಗ್ರಾಮದ ವಿವಿಧ ಸಂಘ- ಸಂಸ್ಥೆಗಳಾದ ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಒಕ್ಕೊಟ ಬಂದಾರು ಹಾಗೂ ಮೈರೊಳ್ತಡ್ಕ ,ಪಾಂಚಜನ್ಯ ಗೆಳೆಯರ ಬಳಗ ಪಾಂಜಾಳ, ಕೇಸರಿ ನಂದನ ಗೆಳೆಯರ ಬಳಗ ಬಂದಾರು,ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ ಊoತನಾಜೆ , ಶ್ರೀ ಸದಾಶಿವ ಗೆಳೆಯರ ಬಳಗ ಮೈರೊಳ್ತಡ್ಕ, ಶಿವ ಗೆಳೆಯರ ಬಳಗ ಮೈರೊಳ್ತಡ್ಕ, ಪದಾಧಿಕಾರಿಗಳು, ಸದಸ್ಯರು ಆಶಾ ಕಾರ್ಯರ್ತೆಯರು, ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಮಾನ ಮಾಡದಂತೆ ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ. ಪೂ. ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya
error: Content is protected !!