29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

ಬೆಳ್ತಂಗಡಿ : ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಮತ್ತು ಕುಟುಂಬ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನವನ್ನು ಅ.1 ರಂದು ಪಡೆದರು.

ಮಂಜುನಾಥ ಸ್ವಾಮಿಯ ದರ್ಶನದ ಮೊದಲು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಬಳಿಕ ಮಂಜುನಾಥ ಸ್ವಾಮಿಯ ದರ್ಶನ ಪಡೆದರು‌. ದೇವರ ದರ್ಶನಕ್ಕೆ ಧರ್ಮಸ್ಥಳ ದೇವಾಲಯದ ಮ್ಯಾನೇಜರ್ ಪಾರ್ಶ್ವನಾಥ್ ಸಹಕರಿಸಿದರು.ನ್ಯಾಯಮೂರ್ತಿ ಧರ್ಮಸ್ಥಳ ಭೇಟಿ ವೇಳೆ ದಕ್ಷಿಣ ಕನ್ನಡ ಲೋಕಾಯುಕ್ತ ಎಸ್ಪಿ ಸಿ.ಎ.ಸೈಮನ್, ಡಿವೈಎಸ್ಪಿ ಕಲಾವತಿ, ಡಿವೈಎಸ್ಪಿ ಚೆಲುವರಾಜ್, ಇನ್ಸ್ಪೆಕ್ಟರ್ ಅಮಾನುಲ್ಲ, ಇನ್ಸ್ಪೆಕ್ಟರ್ ಸುರೇಶ್ ಕುಮಾರ್ ಮತ್ತು ಸಿಬ್ಬಂದಿಗಳು ಜೊತೆಯಲ್ಲಿದ್ದರು.

Related posts

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

Suddi Udaya

ಕೊಕ್ರಾಡಿ ದೈವಸ್ಥಾನ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿ ಸಭೆ

Suddi Udaya

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya

ಮುಂಡೂರು: ಮಳೆಗೆ ಮನೆ ಬಳಿ ಮಣ್ಣು ಕುಸಿತ, ಅಪಾಯದಂಚಿನಲ್ಲಿ ಮನೆ

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಧನಲಕ್ಷ್ಮೀ ಪೂಜೆ, ಗೋ ಪೂಜೆ, ವಾಹನ ಪೂಜೆ ,ಆಯುಧ ಪೂಜೆ ಹಾಗೂ ಹೆಣ್ಣು ಕರು ದಾನ ಕಾರ್ಯಕ್ರಮ

Suddi Udaya
error: Content is protected !!