September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

ತೆಂಕಕಾರಂದೂರು ಗ್ರಾಮದ ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ, ಸ್ವಚ್ಚತಾ ಕಾರ್ಯಕ್ರಮ, ಹಾಗೂ ಐಸಿಡಿಎಸ್ ದಿನಾಚರಣೆಯನ್ನು ಆಚರಿಸಲಾಯಿತು.

ಅಂಗನವಾಡಿ ಕೇಂದ್ರದ ಪುಟಾಣಿ ಮಕ್ಕಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಐಸಿಡಿಎಸ್ ದಿನಾಚರಣೆ ಹಾಗೂ ಸ್ವಚ್ಚತೆ ಬಗ್ಗೆ ಮಾಹಿತಿ ನೀಡಲಾಯ್ತು. ಕಾರ್ಯಕರ್ತೆ ಮನಿತಾ ಸಿ ಶೆಟ್ಟಿ ನಿರೂಪಿಸಿ ವಂದಿಸಿದರು. ಸಹಾಯಕಿ ಸುನಂದ ಸಹಕರಿಸಿದರು.

Related posts

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬಂದಾರು ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ

Suddi Udaya

ಮುಳಿಯ “ಸಿಲ್ವರ್ ಮ್ಯಾರಥಾನ್ 2026” ಚಾಲನೆ

Suddi Udaya

ನೈನಾಡು ಅಂಗನವಾಡಿ ಕೇಂದ್ರಕ್ಕೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದು ಹಾನಿ

Suddi Udaya

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾ.ಪಂ. ವತಿಯಿಂದ ಸನ್ಮಾನ

Suddi Udaya
error: Content is protected !!