March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಅನ್ನುವ ಧ್ಯೇಯದೊಂದಿಗೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಗ್ರಾಮದ ದೇವಸ್ಥಾನ – ದೈವಸ್ಥಾನ ಪುಣ್ಯಕ್ಷೇತ್ರದಿಂದ ಸಂಗ್ರಹ ಮಾಡಿದ ಒಂದು ಹಿಡಿ ಮಣ್ಣನ್ನು ಬಳಂಜ ಅಟ್ಲಾಜೆಯಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ಕಾರ್ಯಕ್ರಮದಲ್ಲಿ ಒಟ್ಟು ಸೇರಿಸಿ ಬೆಳ್ತಂಗಡಿಗೆ ಕಳುಹಿಸಿ ಕೊಡಲಾಯಿತು.

ಆ ಮಣ್ಣು ದೆಹಲಿಯಲ್ಲಿ ನಿರ್ಮಾಣವಾಗುವ ಹುತಾತ್ಮರ ಸ್ಮಾರಕ ನಿರ್ಮಾಣಕ್ಕೆ ಉಪಯೋಗಿಸಲಾಗುತ್ತದೆ.

ಈ ಸಂದರ್ಭದಲ್ಲಿ ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್,ಉಪಾಧ್ಯಕ್ಷ ಯಶೋಧರ ಶೆಟ್ಟಿ, ಬಿಜೆಪಿ ಅಳದಂಗಡಿ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ವಿಶ್ವನಾಥ ಹೊಳ್ಳ, ಬಳಂಜ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ,ಪ್ರಮುಖರಾದ ಸತೀಶ್ ರೈ ಬಾರ್ದಡ್ಕ,ಪ್ರವೀಣ್ ಕುಮಾರ್ ಹೆಚ್‌.ಎಸ್,ಸಂತೋಷ್ ಕೋಟ್ಯಾನ್, ಹೇಮಂತ್ ಕುಮಾರ್ ಹಾಗೂ ಅಟ್ಲಾಜೆ ಕ್ರಿಕೆಟರ್ಸ್ ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

Suddi Udaya
error: Content is protected !!