25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

ಬೆಳ್ತಂಗಡಿ : ಮದ್ಯದ ಅಂಗಡಿ ಹೆಚ್ಚಿಸಿ, ಗಾಂಧಿ ಜಯಂತಿ ಆಚರಿಸಲು ಮುಂದಾದ ರಾಜ್ಯ ಸರಕಾರದ ನೈತಿಕತೆ ಪ್ರಶ್ನಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಸಲಾಯಿತು.


ಪ್ರತಿಭಟನೆ ಉದ್ದೇಶಿಸಿ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ಮಾತನಾಡಿ ಮದ್ಯದ ಅಂಗಡಿ ಹೆಚ್ಚಿಸುವ ಸರ್ಕಾರದ ತೀರ್ಮಾನಕ್ಕೆ ನಾಗರೀಕರು ಯಾವುದೇ ಕಾರಣಕ್ಕೂ ಒಪ್ಪುದಿಲ್ಲ ಮತ್ತು ಈ ಕೂಡಲೇ ಈ ತೀರ್ಮಾನವನ್ನು ಹಿಂಪಡೆದು ಗಾಂಧಿ ನಾಡಿನಲ್ಲಿ ಗಾಂಧಿ ತತ್ವ ಅನುಸರಿಸಬೇಕು ಎಂದು ಅಗ್ರಹಿಸಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ನಿಸಾರ್ ಕುದ್ರಡ್ಕ, ಕೋಶಾಧಿಕಾರಿ ಅಶ್ರಫ್ ಕಟ್ಟೆ, ಸ್ವಾಲಿ ಮದ್ದಡ್ಕ, ಬ್ಲಾಕ್ ನಾಯಕರು, ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಬಿಜೆಪಿ ನಿಡ್ಲೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ನವೀನ್ ಆಯ್ಕೆ

Suddi Udaya

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya
error: Content is protected !!