30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ಉಜಿರೆ: ಇಲ್ಲಿನ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು.

ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಸ್ವಚ್ಛತಾ ಪ್ರತಿಜ್ಞೆ ಸ್ವೀಕರಿಸಿ ಶಾಲೆಯ ವಠಾರದಲ್ಲಿ ಸ್ವಚ್ಛತೆ ಕೈಗೊಳ್ಳಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಹೇಮಾವತಿ ಸ್ವಾಗತಿಸಿ, ನಿರೀಕ್ಷ ನಿರೂಪಿಸಿದರು.

Related posts

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಸ.ಕಿ.ಪ್ರಾ. ಶಾಲೆಯಲ್ಲಿ ಜನಗಣಮನ ಬರವಣಿಗೆ ಸ್ಪರ್ಧೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

Suddi Udaya
error: Content is protected !!