24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

ಅಳದಂಗಡಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನ ಮಂತ್ರಿಗಳಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆಯನ್ನು ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆ ಪಿಲ್ಯದಲ್ಲಿ ಅ.2 ರಂದು ಆಚರಿಸಲಾಯಿತು.


ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ನಸೀರ್ ಅಹಮದ್ ಖಾನ್ರವರು ಶುಭ ಹಾರೈಸಿದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶಾಜಿ ಕುರಿಯನ್, ಸದಸ್ಯರಾದ ಧನಕೀರ್ತಿಯವರು ಮಹಾನ್ ವ್ಯಕ್ತಿಗಳ ಬಗ್ಗೆ ತಮ್ಮ ಕೃತಜ್ಞತೆ ಸಲ್ಲಿಸಿದರು. ಶಾಲಾ ಮುಖ್ಯ ಶಿಕ್ಷಕ ಪ್ರಾಸ್ತಾವಿಕವಾಗಿ ಮಾತಾಡಿ ಶಿಕ್ಷಕಿ ನಿರ್ಮಲಾರವರು ಕಾರ್ಯಕ್ರಮದ ನಿರೂಪಣೆ ಮಾಡಿದರು. ಶಿಕ್ಷಕಿ ಪ್ರಣೀತಾರವರು ಧನ್ಯವಾದ ಸಮರ್ಪಿಸಿದರು.

Related posts

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ಹಾಗೂ ದೇವಾಡಿಗರ ಮಹಿಳಾ ವೇದಿಕೆ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಕಾಪಿನಡ್ಕ ಜಿನ್ನಪ್ಪ ಪೂಜಾರಿ ಮರಳಿ ಕಾಂಗ್ರೇಸ್ ಗೆ ಸೇರ್ಪಡೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಪ್ರಶಸ್ತಿ ಪ್ರಧಾನ

Suddi Udaya

ಸಾವ್ಯ: ಕಂರ್ಬಲೆಕ್ಕಿ ನಿವಾಸಿ ಪುಷ್ಪ ಆಚಾರ್ಯ ನಿಧನ

Suddi Udaya
error: Content is protected !!