April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

ಬೆಳಾಲು: ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಮುಂದಿನ ಎರಡು ವರ್ಷದ ಅವಧಿಗೆ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ಸಭಾಂಗಣದಲ್ಲಿ ಗೌರವಾಧ್ಯಕ್ಷರಾದ ಪ್ರವೀಣ್ ವಿಜಯ್, ಅಧ್ಯಕ್ಷರಾದ ರಾಜೇಶ್ ಪಾರಳ, ಕಾರ್ಯದರ್ಶಿ ಮಹಮ್ಮದ್ ಆದರ್ಶನಗರ ಹಾಗೂ ಗೌರವ ಸಲಹೆಗಾರ ಶ್ರೀನಿವಾಸ್ ಗೌಡ ನೋಟರಿ ವಕೀಲರು, ಹಾಗೂ ಸಂಘದ ಸರ್ವ ಸದಸ್ಯರ ಸಮ್ಮುಖದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್ ಮುಂಡೆತ್ಯಾರ್, ಉಪಾಧ್ಯಕ್ಷರಾಗಿ ಆಸೀಫ್ ಮುಂಡೆತ್ಯಾರ್, ಜತೆ ಕಾರ್ಯದರ್ಶಿಯಾಗಿ ನವನೀತ್ ಗೌಡ ಮತ್ತು ಕೋಶಾಧಿಕಾರಿ ಯಾಗಿ ಕಿರಣ್ ಈರೆಂತ್ಯಾರ್, ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ರಾಧೇಶ್ ಆದರ್ಶನಗರ, ಕೇಶವ ಆದರ್ಶ ನಗರ, ಸುರೇಶ್ ಇಂದಲ್ಕೆ, ಶಾಹಿದ್ ಆದರ್ಶ ನಗರ,ಮಹಮ್ಮದ್ ಆದರ್ಶ ನಗರ, ಯತಿರಾಜ್ ಮೊಕ್ಕರ್ಜಾಲ್ ಇವರು ಅವಿರೋಧವಾಗಿ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ರಾಜೇಶ್ ಪಾರಳ ಇವರನ್ನು ನೇಮಿಸಲಾಯಿತು.

Related posts

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

Suddi Udaya

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya
error: Content is protected !!