September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಯಿತು.

ಈ ಸಂದರ್ಭದಲ್ಲಿ ಆಸ್ಪತ್ರೆಯ ನರ್ಸಿಂಗ್ ಸೂಪರ್ಡೆಂಟ್ ಸಿಸ್ಟರ್ ಜಸ್, ಬೆಳ್ತಂಗಡಿ ಆರೋಗ್ಯ ಅಧಿಕಾರಿ ಕಚೇರಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಅಜಯ್, ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ತಾಲೂಕು ಅಧ್ಯಕ್ಷರಾದ ಸಂದೀಪ್ ಬೆಳ್ತಂಗಡಿ , ಗೌರವ ಸಲಹೆಗಾರರದ ರೋಷನ್, ಸಂಘಟನೆಯ ಸದಸ್ಯರುಗಳಾದ ಬಾಲಕೃಷ್ಣ, ಸಂದೇಶ್, ಸಂತೋಷ್, ಗಣೇಶ್, ಸಂಪತ್ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಗಾಳಿ ಮಳೆ: ದನದ ಕೊಟ್ಟಿಗೆಗೆ ಹಾನಿ

Suddi Udaya

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya

ಬಳ್ಳಮಂಜ ಕ್ಷೇತ್ರದ ಶ್ರೀ ಈಶ್ವರ ದೇವರ ಗರ್ಭಗುಡಿಯ ಪಾದುಕನ್ಯಾಸ

Suddi Udaya

ನಿಡ್ಲೆ: ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya
error: Content is protected !!