April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ : ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.


ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕತ ಗೃಹರಕ್ಷಕ ದಳದ ಜಯಾನಂದ ಲಾಯಿಲ ಹಾಗೂ ಅಗ್ನಿಶಾಮಕ ದಳದ ಉಸ್ಮಾನ್ ಗರ್ಡಾಡಿ ರವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಪ್ರಮುಖರಾದ ಮಹಮ್ಮದಾಲಿ ಪುತ್ತೂರು, ಲೋಕೇಶ್ವರಿ ವಿನಯಚಂದ್ರ, ಶ್ರೀಮತಿ ನಮಿತಾ, ಜಯವಿಕ್ರಮ, ಹಸನಬ್ಬ ಚಾರ್ಮಾಡಿ, ಶ್ರೀಮತಿ ಉಷಾ ಶರತ್, ಚಿದಾನಂದ ಪೂಜಾರಿ ಎಲ್ದಡ್ಕ, ಸೆಬಾಸ್ಟಿಯನ್ ಕಳೆಂಜ, ಹಾಗೂ ಹಲವಾರು ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಕೊಯ್ಯೂರು: ಸ.ಪ್ರೌ. ಶಾಲೆಯಲ್ಲಿ ಶಾಲಾ ಪಾರ್ಲಿಮೆಂಟ್ ಉದ್ಘಾಟನೆ

Suddi Udaya

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya
error: Content is protected !!