ಬೆಳ್ತಂಗಡಿ: ಮಲವಂತಿಗೆ ಗ್ರಾಮದ ದಿಡುಪೆ ಕಜಕ್ಕೆ ನಿವಾಸಿ, ಪ್ರಗತಿಪರ ಕೃಷಿಕ ರಮಾನಾಥ ಮರಾಠೆ(63ವ) ಅಲ್ಪಕಾಲದ ಅಸೌಖ್ಯದಿಂದ ಅ.2ರಂದು ನಿಧನ ಹೊಂದಿದರು.
ಮೃತರು ಪತ್ನಿ ರಾಧಿಕಾ ಮರಾಠೆ, ಪುತ್ರ ಸೌರಭ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.