29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಮುಂಡಾಜೆ ಗ್ರಾಮದ ಶಾಂತಿವನ – ಗಾಂಧಿಕಟ್ಟೆಯಲ್ಲಿ ಗ್ರಾಮ ಪಂಚಾಯತ್ ಮುಂಡಾಜೆ , ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ರೋಟರಿ ಸಮುದಾಯ ದಳ ಮುಂಡಾಜೆ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ನಡೆಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಗಣೇಶ್ ಬಂಗೇರ, ಉಪಾಧ್ಯಕ್ಷ ಶ್ರೀಮತಿ ಸುಮಲತಾ , ದ ಕ ಜಿ ಪ ಮಾಜಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ, ಫಾರ್ಮಸಿಸ್ಟ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷರಾದ ಸುಜಿತ್ ಭಿಡೆ, ಮುಂಡಾಜೆ ಪರಶುರಾಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಸದಸ್ಯರಾದ ವೆಂಕಟೇಶ್ವರ ಭಟ್ ಕಜೆ, ರೋಟರಿ ಸಮುದಾಯ ದಳದ ಅಧ್ಯಕ್ಷರಾದ ವಿಘ್ನೇಶ್ ಪ್ರಭು , ಊರಿನ ಗಣ್ಯರು , ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ,. ಕಾರ್ಯದರ್ಶಿ ಶ್ರೀಮತಿ ನಾಗವೇಣಿ, ಸಿಬ್ಬಂದಿವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

“ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣ

Suddi Udaya

ಬಳಂಜ:ಕಾರಣಿಕದ ಬೊಳ್ಳಜ್ಜ ಧ್ವನಿ ಸುರುಳಿ ಬಿಡುಗಡೆ

Suddi Udaya

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

Suddi Udaya

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya

ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
error: Content is protected !!