24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ, ಕಾಶಿಪಟ್ಣ ಗ್ರಾಮ ಪಂಚಾಯತಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2023 ಸಮೀಕ್ಷೆಯಲ್ಲಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಉತ್ತಮ ಸಾಧನೆ ಮಾಡಿರುವ ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕೀರ್ತಿಗೆ ಪಾತ್ರವಾಗಿದೆ.

ಅ.2ರಂದು ಬೆಂಗಳೂರಿನ ವಿಧಾನ ಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಉಪಸ್ಥಿತಿಯಲ್ಲಿ ನಡೆದ “ಗಾಂಧೀ ಗ್ರಾಮ ಪುರಸ್ಕಾರ” ಸಮಾರಂಭದಲ್ಲಿ ಕಾಶಿಪಟ್ಣ ಗ್ರಾ.ಪಂ ಅಧ್ಯಕ್ಷ ಸತೀಶ್ ಕೆ.ಬಂಗೇರ ಹಾಗೂ ಪಿಡಿಒ ಆಶಾಲತಾ ಅವರು ‘ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2023’ ಪ್ರಶಸ್ತಿಯನ್ನು ಪಡೆದುಕೊಂಡರು.

Related posts

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya

ನಿಡ್ಲೆ: ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ ನಿಧನ

Suddi Udaya

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya

ಮದ್ದಡ್ಕ ಸಮೃದ್ಧಿ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ

Suddi Udaya
error: Content is protected !!