September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ 8 ತಂಡಗಳ ಬಿಡ್ಡಿಂಗ್ ಮಾದರಿಯ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿಯು ಅಟ್ಲಾಜೆ ಕ್ರೀಡಾಂಗಣದಲ್ಲಿ ಅ.1 ರಂದು ನಡೆಯಿತು.

ಕ್ರೀಡಾಕೂಟ ಉದ್ಘಾಟನೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ವಹಿಸಿದ್ದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಬಳಂಜ ಗ್ರಾ.ಪಂ ಅಧ್ಯಕ್ಷ ಶೋಭಾ ಕುಲಾಲ್, ಪ್ರಗತಿಪರ ಕೃಷಿಕ ವಿಶ್ವನಾಥ ಹೊಳ್ಳ,ಭಾರತ್ ಆಟೋ ಕಾರ್‍ಸ್ ನ ಉದ್ಯೋಗಿ ಪ್ರವೀಣ್ ಕುಮಾರ್ ಹೆಚ್.ಎಸ್,ಬಳಂಜ ಗ್ರಾ.ಪಂ ಮಾಜಿ ಅಧ್ಯಕ್ಷ ಹೇಮಂತ್,ಪ್ರಗತಿಪರ ಕೃಷಿಕ ಸತೀಶ್ ರೈ ಬಾರ್ದಡ್ಕ, ಬಳಂಜ ಗ್ರಾ.ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ ಅಟ್ಲಾಜೆ, ಎಸ್.ಡಿ.ಎಂ.ಸಿ ಅಧ್ಯಕ್ಷ ಜಗದೀಶ್ ಕೊಂಗುಳ, ಪಂದ್ಯಾವಳಿ ಆಯೋಜಕರಾದ ಲತೇಶ್ ಪೆರಾಜೆ,ಪ್ರಣಾಮ್ ಶೆಟ್ಟಿ,ತಂಡದ ಮಾಲಕರಾದ ಅಶೋಕ್ ಪೆರಾಜೆ, ಆಂಚನ್ ಫ್ರೆಂಡ್ಸ್ – ಸಮಂತ್ ಆಂಚನ್,ಪೆರಾಜೆ ವಾರಿಯರ್ಸ್ – ಪ್ರಶಾಂತ್ ಪೆರಾಜೆ,ಜೆ.ಕೆ ಅಟ್ಯಾಕರ್ಸ್ ಬಳಂಜ – ಮುಸ್ತಫಾ ಬಳಂಜ, ಉಮಾಮಹೇಶ್ವರ ಬಳಂಜ- ನವೀನ್ ಪೂಜಾರಿ ಲಾಂತ್ಯಾರು, ಪಂಚಶ್ರೀ ಹೇವ – ಸುರೇಶ್ ಹೇವ, ದಿಮಿಸೋಲೆ ಬಳಂಜ – ಯಶೋಧರ ಶೆಟ್ಟಿ,ಶ್ರೀ ಮಾತ ನಾಲ್ಕೂರು – ಸನತ್ ನಾಲ್ಕೂರು,ಪಂಚದುರ್ಗ ಬಳಂಜ- ಸುಜಿತ್ ಬಳಂಜ ಉಪಸ್ಥಿತರಿದ್ದರು.

ಪ್ರಕಾಶ್ ಶೆಟ್ಟಿ ಕಾರ್ಯಕ್ರಮ‌ ನಿರೂಪಿಸಿದರು.ಪ್ರಸಾದ್ ದೇವಾಡಿಗ ವೀಕ್ಷಣಾ ವಿವರಣೆ ಮಾಡಿದರು.

Related posts

ಇಂದು (ಡಿ.2) ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ: ಚೌಕಿ ಪೂಜೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

Suddi Udaya

ಉಜಿರೆ: ಆಟಿ ತಿಂಗಳ ತಿನಿಸುಗಳೊಂದಿಗೆ “ಆಟಿದ ಕೂಟ” ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಕನ್ಯಾಡಿ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya
error: Content is protected !!