23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅ.2ರಂದು ಆಚರಿಸಲಾಯಿತು.

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಗಣೇಶ್ ಬಂಗೇರ, ಉಪಾಧ್ಯಕ್ಷೆ ಸುಮಲತಾ, ಪಂಚಾಯತ್ ಸದಸ್ಯರು, ಪಂ. ಅ. ಅಧಿಕಾರಿ ಗಾಯತ್ರಿ ಪಿ,. ಕಾರ್ಯದರ್ಶಿ ಶ್ರೀಮತಿ ನಾಗವೇಣಿ, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ತಾಲೂಕು ಓಡೀಲು ಭಜನಾ ಸಮಿತಿಯಿಂದ ತುಮಕೂರು ಹಾಗೂ ಶಿರಾ ತಾಲೂಕಿನಲ್ಲಿ ಶ್ರೀ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಅದ್ಭುತ ಕುಣಿತ ಭಜನಾ ಸೇವೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya

ಭಾ.ಜ.ಪಾ. ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ನೇಮಕ

Suddi Udaya

ಕುದ್ಯಾಡಿ: ಬರಾಯದಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸರಿಂದ ದಾಳಿ ; ಲಾರಿ ವಶ

Suddi Udaya
error: Content is protected !!