24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

ಉಜಿರೆ: ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ)ಯಲ್ಲಿ ಅ.2ರಂದು ಲಾಲ್ ಬಹದ್ದೂರ್ ಶಾಸ್ತ್ರಿ ಮತ್ತು ಗಾಂಧಿ ಜಯಂತಿ ಅಂಗವಾಗಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಸ್ವಚ್ಛತಾ ಪ್ರತಿಜ್ಞೆ ಸ್ವೀಕರಿಸುವ ಮೂಲಕ ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಮಾಡಲಾಯಿತು. ತರಗತಿ ಕೊಠಡಿಗಳು ಮತ್ತು ಶಾಲಾ ಆವರಣವನ್ನು ವಿದ್ಯಾರ್ಥಿಗಳಿಂದ ಸ್ವಚ್ಛ ಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯಕ್ ಸ್ವಾಗತಿಸಿ, ಶಿಕ್ಷಕಿ ಕಲ್ಯಾಣಿ ರಾವ್ ನಿರೂಪಿಸಿ ವಂದಿಸಿದರು.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya

ನಾವೂರು 25ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ

Suddi Udaya

ಉಜಿರೆ: ಆಟೋ ಚಾಲಕ ಮಂಜುನಾಥ ನಿಧನ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya
error: Content is protected !!