April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಶಿಬಾಜೆ : ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನದ ಅಂಗವಾಗಿ, ಅ. 1ರಂದು ಶಿಬಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಪೆರ್ಲದಿಂದ ಶಿಬಾಜೆವರೆಗೆ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಯಿತು.

ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಶಿಬಾಜೆ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ರತೀಶ್ ಬೆಂಗಾಳ, ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಚೆನ್ನಪ್ಪ ಗೌಡ ಹೆಚ್.ಎಸ್, ಬೂತ್ ಸಮಿತಿಯ ಅಧ್ಯಕ್ಷ ಮಾಧವ ಗೌಡ, ಸೇವಾಪ್ರತಿನಿಧಿ ಯೋಗೀಶ ಗೌಡ, ಹಿರಿಯರಾದ ಲಕ್ಷಣ ಗೌಡ ಹೆಬರ್ಜಾಲು, ಕಾಂತಪ್ಪ ಗೌಡ ಶಾಲೆತ್ತಡ್ಕ, ರವಿ ಶಿಬಾಜೆ, ದೀಪಕಾನಂದ ಶಿಬಾಜೆ ಹಾಗೂ ಇತ್ತಿತರರು ಉಪಸ್ಥಿತರಿದ್ದು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೋಂಡರು.

Related posts

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಪ್ರಧಾನಕಾರ್ಯದರ್ಶಿಯಾಗಿ ವಿಠ್ಠಲ್ ಭಟ್ ಆಯ್ಕೆ

Suddi Udaya

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

ಬಿರುಗಾಳಿ: ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳು ಹಾಗೂ ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿ

Suddi Udaya
error: Content is protected !!