April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

ಉಜಿರೆ : ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನದ ಅಂಗವಾಗಿ, ಅ. 1ರಂದು ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡೆಕೊಟ್ಟು-ಪಾಣ್ಯಾಲು ಕೊರಗರ ಕಾಲನಿಯಲ್ಲಿ ಸ್ವಚ್ಛತಾ ಅಭಿಯಾನದಡಿ ಶ್ರಮದಾನವನ್ನು ಮಾಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡು, ಸ್ವಚ್ಛತಾ ಶ್ರಮದಾನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು. ಬಳಿಕ, ಸ್ವಚ್ಛತಾ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ರವಿಕುಮಾರ್‌, ತಾಲೂಕು ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್‌, ಸಹಾಯಕ ಲೆಕ್ಕಾಧಿಕಾರಿ ಗಣೇಶ್‌ ಪೂಜಾರಿ, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಪ್ರಕಾಶ್‌ ಶೆಟ್ಟಿ, ಕಾರ್ಯದರ್ಶಿ ಶ್ರವಣ್‌ ಕುಮಾರ್‌ ರವರು ಉಪಸ್ಥಿತರಿದ್ದರು.

Related posts

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

Suddi Udaya

ಜೆಸಿಸಿ ಬೆಳ್ತಂಗಡಿ ಮಂಜುಶ್ರೀಯಿಂದ ವಲಯದ ಸ್ವಾಗತ್ ಕಾರ್ಯಕ್ರಮ ಅಯೋಜನೆ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya
error: Content is protected !!