March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸ್ವಚ್ಛತಾ ಕಾರ್ಯಕ್ರಮ

ಇಳಂತಿಲ ಕ್ರಾಸ್, ಪೆದಮಲೆ, ನೇಜಿಕಾರು ಪರಿಸರದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ ಅ.1 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಮತ್ತು ಸಿಬ್ಬಂದಿ ವರ್ಗ, ಇಳಂತಿಲ ಬ್ರಾಂಚ್ ಪೋಸ್ಟ್ ಮಾಸ್ಟರ್, ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಎನ್ ಆರ್ ಎಲ್ ಎಂ ಒಕ್ಕೂಟದ ಸದಸ್ಯರು, ರಿಕ್ಷಾ ಚಾಲಕ ವೃಂದದವರು, ಆಯ್ದ ಸಂಘ ಸಂಸ್ಥೆ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಲಿಂಫೋಮಾ ಖಾಯಿಲೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಪ.ಪೂ ಕಾಲೇಜು ಶೇ. 100 ಫಲಿತಾಂಶ

Suddi Udaya

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

Suddi Udaya
error: Content is protected !!