25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಪಟ್ರಮೆ: ವೀರಕೇಸರಿ ಬಳಗ ಪಟ್ರಮೆ ಹಾಗೂ ಪಟ್ರಮೆ ಗ್ರಾಮಸ್ಥರಿಂದ ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಅ.2 ರಂದು ಪಟ್ರಮೆಯಿಂದ ಧರ್ಮಸ್ಥಳದವರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈಸಂದರ್ಭದಲ್ಲಿ ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್, ವೀರಕೇಸರಿ ಬಳಗ ಅಧ್ಯಕ್ಷ ಮೋಹನ್ , ಕಾರ್ಯದರ್ಶಿ ಅಕ್ಷಯ್ , ಯೋಗೀಶ್ ಜಾಲು, ಆನಂದ ಗೌಡ ಕಲ್ಕುಡಂಗೆ, ಕುಶಾಲಪ್ಪ ಗೌಡ ಸೂರ್ಯತ್ತಾವು, ರವಿ ಹೊಸಮನೆ, ಮೆಸ್ಕಾಂ ಸಿಬ್ಬಂದಿ ಹರೀಶ್ ಕುಮಾರ್, ರಾಜೇಶ್ ದೇವಸ್ಯಕೋಡಿ, ಆಟೋ ಚಾಲಕರಾದ ಡೀಗಯ್ಯ , ಡೀಗಯ್ಯ ಪವರಿಪಲ್ಲ, ಲೋಕೇಶ್ ಕಲ್ಕುಡಂಗೆ ಉಪಸ್ಥಿತರಿದ್ದರು.

Related posts

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ತರಗತಿ ಪ್ರತಿನಿಧಿಗಳ ಹಾಗೂ ಸ್ವಚ್ಛತಾ ಸೇನಾನಿಗಳ ಪದ ಪ್ರದಾನ ಸಮಾರಂಭ

Suddi Udaya

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

Suddi Udaya

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ನಿಧಿ ವಿತರಣೆ

Suddi Udaya

ಯುಟ್ಯೂಬರ್ ಸಮೀರ್ ಎಂ.ಡಿಗೆ ಮಂಗಳೂರಿನ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು

Suddi Udaya
error: Content is protected !!