25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ. ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ರಾಜೇಶ್ ಕೋಟ್ಯಾನ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ತಾಲೂಕು ಅಧ್ಯಕ್ಷರಾದ ಸಂದೀಪ್ ಬೆಳ್ತಂಗಡಿ, ಗೌರವ ಸಲಹೆಗಾರರದ ರೋಷನ್, ಸಂಘಟನೆಯ ಸದಸ್ಯರುಗಳು ಹಾಗೂ ಮಿಸ್ಟರ್ ಮದುವೆ ತುಳು ಚಲನಚಿತ್ರ ತಂಡ ಕೂಡ ಭಾಗವಹಿಸಿದ್ದರು.

Related posts

ಬಂದಾರು, ಮೊಗ್ರು ಶಕ್ತಿ ಕೇಂದ್ರದ ಭಾಜಪ ಕಾರ್ಯಕರ್ತರ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya
error: Content is protected !!