29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

ಬೆಳ್ತಂಗಡಿ: ಎಚ್. ಟಿ. ಲೈನ್ ನ ವಿದ್ಯುತ್ ತಂತಿ ತುಂಡಾಗಿ ರಸ್ತೆಗೆ ಬಿದ್ದಿದ್ದು, ರಬ್ಬರ್ ಟ್ಯಾಪಿಂಗ್ ಗೆ ತೆರಳುತ್ತಿದ್ದ ವ್ಯಕ್ತಿಯ ಸಮಯ ಪ್ರಜ್ಞೆಯಿಂದ ಸಂಭವನೀಯ ಅನಾಹುತ ತಪ್ಪಿದೆ.
ಕಲ್ಮಂಜ ಗ್ರಾಮದ ಕುಡೆಂಚಿ-ಮೂಲಾರು ರಸ್ತೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು.
ಬೆಳಗ್ಗೆ 6ಗಂಟೆಗೆ ಟ್ಯಾಪಿಂಗ್ ಗೆ ತೆರಳುತ್ತಿದ್ದ ಸ್ಥಳೀಯ ದಿನೇಶ್ ನಾಯ್ಕ್ ಎಂಬವರು ಇದನ್ನು ಗಮನಿಸಿ ತಕ್ಷ ಣ ಮೆಸ್ಕಾಂಗೆ ಮಾಹಿತಿ ನೀಡಿ, ಲೈನ್ ಆಪ್ ಮಾಡಲು ತಿಳಿಸಿದರು.
ತಂತಿ ತುಂಡಾಗಿ, ವಿದ್ಯುತ್ ಪ್ರವಹಿಸುತ್ತದ್ದ ಕಾರಣ ಈ ರಸ್ತೆಯಲ್ಲಿ ಬೆಳಿಗ್ಗೆ ಹಾಲಿನ ಡಿಪೋ, ಶಾಲೆ, ಕೆಲಸಕ್ಕೆ ತೆರಳುವ ಮಂದಿಗೆ ಅಪಾಯ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಸ್ಥಳೀಯರ ಮಾಹಿತಿ ಹಾಗೂ ಮೆಸ್ಕಾಂನ ತುರ್ತು ಸ್ಪಂದನೆಯಿಂದ ಅಪಾಯ ತಪ್ಪಿದೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ. ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮೇ 4: ವಿದ್ಯುತ್ ನಿಲುಗಡೆ

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya
error: Content is protected !!