September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಗಾಂಧೀ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪ ಗೌಡರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶಾಲೆಯ ಆವರಣ ಹಾಗೂ ಶಾಲೆಯ ವಠಾರವನ್ನು ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಂತರ ನಡೆದಂತಹ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶೀನಪ್ಪ ಗೌಡರವರು ಗಾಂಧೀಜಿ ಅವರ ತತ್ವ ಆದರ್ಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಶಾಲೆಯ ಎಲ್ಲ ವಿದ್ಯಾರ್ಥಿಗಳು ಹಾಗೂ ಎಲ್ಲಾ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.

Related posts

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಶಿಬಾಜೆ: ಫತ್ತಿಮಾರುನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya
error: Content is protected !!