September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ : ಸರಕಾರಿ ಪ್ರೌಢ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿಅ.2 ರಂದು ಗಾಂಧೀ ಜಯಂತಿ ಸರಳವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಶಿಕ್ಷಣ ತಜ್ಞರಾದ ಡಾ| ಮಾಧವ ಶೆಟ್ಟಿ ಮಕ್ಕಳಿಗೆ ಮಹಾತ್ಮ ಗಾಂಧೀಜಿಯವರ ಬಗ್ಗೆ ಮಾಹಿತಿ ನೀಡಿದರು ಹಾಗೂ ಸಂಸ್ಥೆಯ ಕನ್ನಡ ಶಿಕ್ಷಕರಾದ ಅವಿನಾಶ್ ಇವರು ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಬಗ್ಗೆ ಸವಿಸ್ತಾರವದಂತಹ ಮಾತುಗಳ ನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಸಂಸ್ಥೆಯ ಆಂಗ್ಲ ಭಾಷೆ ಶಿಕ್ಷಕಿಯಾದ ಶ್ರೀಮತಿ ಲೀನಾ ಸೆರಾವು ನಿರೂಪಿಸಿದರು. ಸಂಸ್ಥೆಯ ದೈಹಿಕ ಶಿಕ್ಷಕರಾದ ಸುಭಾಷ್ ಚಂದ್ರ ಪೂಜಾರಿ ಇವರು ಅಭಿನಂದಿಸಿದರು ಮಕ್ಕಳಿಂದ ಸ್ವಚ್ಛತಾ ಕಾರ್ಯಕ್ರಮವು ನಡೆಯಿತು.

Related posts

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಹಿಂದೂ ಕಮಿಟಿ ಹರ್ಜ್ಲಿಯಾ ವತಿಯಿಂದ ಇಸ್ರೇಲ್ ನಲ್ಲಿ 9ನೇ ವರ್ಷದ ಅಯ್ಯಪ್ಪ ಸ್ವಾಮಿ ಪೂಜೋತ್ಸವ

Suddi Udaya

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

Suddi Udaya

ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾ.ಪಂ.ಕ್ಕೆ ಗೌರವ

Suddi Udaya

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಮಹೋತ್ಸವ ಸಂಪನ್ನ

Suddi Udaya
error: Content is protected !!