May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ

ಕುಕ್ಕೇಡಿ ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ಅ. 2 ರಂದು ಮಹಾತ್ಮಾ ಗಾಂಧಿಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಅನಿತಾ ರವರು ಭಾವ ಚಿತ್ರಗಳಿಗೆ ಪುಷ್ಪರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀಮತಿ ಕುಸುಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಡಿ.8 ರಿಂದ ಡಿ.12 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಭಾರತೀಯ ಸೇನೆಗೆ ಆಯ್ಕೆಯಾದ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಗೌರವಾರ್ಪಣೆ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸ

Suddi Udaya
error: Content is protected !!