24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ರಂಜಿತಾ , ಪಂಚಾಯತ್ ಸದಸ್ಯೆ ಶ್ರೀಮತಿ ಗೀತಾ , ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು, ಪೋಷಕರು, ಮಕ್ಕಳು , ಅಂಗನವಾಡಿ ಕಾರ್ಯಕರ್ತೆ ಕು.ಪ್ರೇಮ , ಮತ್ತು ಅಂಗನವಾಡಿ ಸಹಾಯಕಿ ಶ್ರೀಮತಿ ಸುಂದರಿ ಭಾಗವಹಿಸಿದ್ದರು.

Related posts

ದ.ಕ. ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya

ಅರಸಿನಮಕ್ಕಿ: ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ

Suddi Udaya

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

Suddi Udaya

ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಮೊಹಮ್ಮದ್ ರಫೀಕ್ ಬಂಧನ

Suddi Udaya
error: Content is protected !!