September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

ಬೆಳ್ತಂಗಡಿ : ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ವತಿಯಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ ಕಂಪ್ಯೂಟರ್ ಉಪಕರಣವನ್ನು ಅ.2 ರಂದು ಸಬ್ ಇನ್ಸ್ಪೆಕ್ಟರ್ ಸಮರ್ಥ.ಆರ್.ಗಾಣಿಗೇರ(ಪಿಎಸ್ಐ ತನಿಖೆ) ಇವರ ಮೂಲಕ ಹಸ್ತಾಂತರ ಮಾಡಲಾಯಿತು.

ಕಂಪ್ಯೂಟರ್ ಉಪಕರಣ ಹಸ್ತಾಂತರ ವೇಳೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕರಾದ ಮೋಹನ್‌ ಕುಮಾರ್ ಮತ್ತು ರಾಜೇಶ್ ಪೈ ಹಾಗೂ ಬದುಕು ಕಟ್ಟೋಣ ಬನ್ನಿ ತಂಡದ ಸದಸ್ಯರಾದ
ಶ್ರೀಧರ್.ಎಮ್ , ರಾಘವೇಂದ್ರ.ಎಮ್, ಪ್ರತೀಕ್ ಕೋಟ್ಯಾನ್, ಅನಂತ್ ಪೈ ಉಪಸ್ಥಿತರಿದ್ದರು.

Related posts

ಮುಂಡಾಜೆ: ರಾಮ ನಾಯ್ಕ ನಿಧನ

Suddi Udaya

ಬಳಂಜ ಶಾಲೆಯಲ್ಲಿ 89 ವರ್ಷದ ವೆಂಕಮ್ಮ ರವರಿಂದ ಮತದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

Suddi Udaya

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya
error: Content is protected !!