38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ: ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ದಿನಾಚರಣೆಯಂದು ಬೆಳ್ತಂಗಡಿಯ ರೇಷ್ಮೆರೋಡು ಕೊಂಡೆ ಮಾರು ರಸ್ತೆಯ ಬದಿಯನ್ನು ಸ್ವಚ್ಛ ಗೊಳಿಸಿದರು.

ಈ ಸಂದರ್ಭದಲ್ಲಿ ರಾಜೇಶ್ ಆಚಾರ್ಯ, ರವಿ ಆಚಾರ್ಯ, ನಿತೇಶ್ ಆಚಾರ್ಯ, ಕಾರ್ತಿಕ ಆಚಾರ್ಯ, ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಪಡ್ಡ೦ದಡ್ಕ ನುರುಲ್ ಹುದಾ ಮಸೀದಿ ಆದೀನದಲ್ಲಿರುವ ಮುನವಿರುಲ್ ಇಸ್ಲಾಂ ಮದರಸದ ರಕ್ಷಕರ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆ ಭೂಷಣ್ ಬಾರ್ ಮಾಲಕ ಭಾಸ್ಕರ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!