September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

ನಾರಾವಿ: ಇಲ್ಲಿಯ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ಇದರ 2024-25 ನೇ ಸಾಲಿನ 2 ವರ್ಷದ ಅವಧಿಗೆ ಸಮಿತಿಯನ್ನು ಇತ್ತೀಚೆಗೆ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಪ್ರಶಾಂತ್ ಆಚಾರ್ಯ , ಕಾರ್ಯದರ್ಶಿಯಾಗಿ ವಿಜೇತ್ ದೇವಾಡಿಗ , ಕೋಶಾಧಿಕಾರಿಯಾಗಿ ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷರಾಗಿ ಯಶೋಧರ ಆಚಾರ್‍ಯ, ಜತೆಕಾರ್ಯದರ್ಶಿಯಾಗಿ ಸಂದೇಶ ದೇವಾಡಿಗ, ಆಯ್ಕೆಯಾದರು.

ಸಂಘದ ಗೌರವಾಧ್ಯಕ್ಷರಾಗಿ ಪ್ರವೀಣ ದೇವಾಡಿಗ , ಗೌರವ ಸಲಹೆಗಾರರಾಗಿ ವಸಂತ ಆಚಾರ್‍ಯ, ಕ್ರೀಡಾಸಂಚಾಲಕ ಪ್ರಸನ್ನ ಆಚಾರ್ಯ , ಧಾರ್ಮಿಕ ಸಂಚಾಲಕ ಸಂಪತ್ ಕುಮಾರ್, ಸಾಮಾಜಿಕ ಸಂಚಾಲಕ ವಿಜಯ್ ಕುಮಾರ್, ಸಾಮಾಜಿಕ ಜಾಲಾತಾಣ ಉದಯ ಹೆಗ್ಡೆ ಇವರನ್ನುಗಳನ್ನು ಸಮಿತಿಗೆ ಆಯ್ಕೆ ಮಾಡಲಾಯಿತು.

ಇನ್ನು ಉಳಿದ 18 ಮಂದಿ ಸದಸ್ಯರನ್ನು ಆಯ್ಕೆಮಾಡಲಾಗಿದೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya

ಕನ್ಯಾಡಿ2 ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya
error: Content is protected !!