24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಅ. 2 ರಂದು ರಾಷ್ಟ್ರ ನಾಯಕರಾದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನವನ್ನು ಆಚರಿಸಲಾಯಿತು.

ರಾಷ್ಟ್ರ ನಾಯಕರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳು ಸರ್ವ ಧರ್ಮ ಪ್ರಾರ್ಥನೆಯನ್ನು ನಡೆಸಿಕೊಟ್ಟರು. ಹಸನ್ ಸಮಾಸ್ ಮತ್ತು ವಿಯೋಲ ಡಿಸೋಜ ಬಾಪೂಜಿಯವರ ಕುರಿತು ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ನಾವೆಲ್ಲರೂ ರಾಷ್ಟ್ರ ನಾಯಕರು ತೋರಿಸಿದ ಹಾದಿಯಲ್ಲಿ ಮುನ್ನಡೆದು ದೇಶದ ಸತ್ಪ್ರಜೆ ಗಳಾಗಿ ಬಾಳಬೇಕೆಂದು ನುಡಿದು ಶುಭ ಹಾರೈಸಿದರು.


ವಿದ್ಯಾರ್ಥಿನಿಯರಾದ ರೀಶೆಲ್ ಡಿಸೋಜ ವಂದಿಸಿ, ತ್ರಿಶಾ ಕಾರ್ಯಕ್ರಮ ನಿರೂಪಿಸಿದರು .

Related posts

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya

ಕಳಿಯ: ಬೈಕ್ ನಲ್ಲಿ ಹೋಗುತ್ತಿದ್ದ‌ ಸಹ ಸಾವರೆ ಮಹಿಳೆಯೋವ೯ರ ಕಾಲು ಸೈಲೇಸರ್‌ ಮತ್ತು ಚೇಸ್‌ ನಡುವೆ ಸಿಲುಕಿ ಗಾಯ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ಗರ್ಡಾಡಿ ಯುವಕ ಮಂಡಲ ವತಿಯಿಂದ 34ನೇ ವರ್ಷದ ಮೊಸರು ಕುಡಿಕೆ ಉತ್ಸವ: ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬರಮೇಲು

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಇಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya
error: Content is protected !!