March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಮತ್ತು ಗ್ರಾಮೀಣ ಕಛೇರಿಗೆ ಇಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ವಸಂತ ಬಂಗೇರ, ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ, ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನಾಗೇಶ್ ಕುಮಾರ್, ಪ್ರಮುಖರಾದ ವಕೀಲ ಮನೋಹರ ಇಳಂತಿಲ, ಮಾಜಿ.ಜಿ.ಪಂ ಸದಸ್ಯರಾದ ನಮಿತಾ, ಶೇಖರ್ ಕುಕ್ಕೇಡಿ, ವಿಠಲ ಪೂಜಾರಿ ಸಾವ್ಯ, ಹಕೀಂ ಕೊಕ್ಕಡ, ದಯಾನಂದ ಬೆಳಾಲು, ಸೆಬಾಸ್ಟಿನ್, ನವೀನ್ ಗೌಡ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya

ಪೆರಾಡಿ: ಶ್ರೀಮತಿ ಸುಂದರಿ ನಿಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

Suddi Udaya

ಮಡಂತ್ಯಾರು ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಜೆಸಿ ಅಮಿತಾ ಅಶೋಕ್ ಅಧಿಕಾರ ಸ್ವೀಕಾರ

Suddi Udaya
error: Content is protected !!