25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

ಉಜಿರೆ : ಶ್ರೀ ಧ. ಮ. ಪಾಲಿಟೆಕ್ನಿಕ್ ಸಂಸ್ಥೆಯ ವತಿಯಿಂದ ಅ.4 ರಂದು ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ ಕಾಲೇಜು ಮೈದಾನದಲ್ಲಿ ಅ.4 ರಂದು ನಡೆಯಿತು.

ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ನಿರ್ದೇಶಕ, ಜಿಲ್ಲಾ ಉತ್ತಮ ಶಿಕ್ಷಕ ಪುರಸ್ಕೃತ ಪ್ರಶಾಂತ್ ಪೂಜಾರಿ ಮರೋಡಿ ಉದ್ಘಾಟಿಸಿ ಶುಭ ಹಾರೈಸಿದರು.

ಅಧ್ಯಕ್ಷತೆಯನ್ನು ಎಸ್. ಡಿ. ಎಂ. ಪಾಲಿಟೆಕ್ನಿಕ್ ನ ಪ್ರಾಂಶುಪಾಲ ಸಂತೋಷ ವಹಿಸಿದ್ದರು.

ಎಸ್.ಡಿ. ಎಂ. ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್ ಹೆಚ್. ಪಾಲಿಟೆಕ್ನಿಕ್ ನ ಮೆನೇಜರ್ ಚಂದ್ರಕಾಂತ್, ದೈಹಿಕ ಶಿಕ್ಷಣ ನಿರ್ದೇಶಕ ನಿತಿನ್, ಉಪನ್ಯಾಸಕರು, ವಿದ್ಯಾರ್ಥಿಗಳು, ವಿವಿಧ ಕಾಲೇಜಿನ ತಂಡಗಳು ಭಾಗವಹಿಸಿದ್ದರು.

ಇದೆ ಸಂದರ್ಭದಲ್ಲಿ ಪ್ರಶಾಂತ್ ಸುವರ್ಣರವರನ್ನು ಸನ್ಮಾನಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ನಿತಿನ್ ಜೈನ್ ಸ್ವಾಗತಿಸಿದರು. ಸಂಪತ್ ಜೈನ್ ಧನ್ಯವಾದವಿತ್ತರು.

Related posts

ಪುಂಜಾಲಕಟ್ಟೆ -ಚಾರ್ಮಾಡಿ ಅವೈಜ್ಞಾನಿಕ ಕಾಮಗಾರಿಯಿಂದ ಬೇಸತ್ತ ನಾಗರಿಕರು

Suddi Udaya

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

Suddi Udaya
error: Content is protected !!