30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

ನಾರಾವಿ : ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನ ಅಂಗವಾಗಿ ಸ್ವಚ್ಚತಾ ಜಾಥಾವನ್ನು ನಡೆಸಲಾಯಿತು.

ನಾರಾವಿ ಬಸ್ ಸ್ಟಾಂಡ್ ಹಾಗೂ ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಿ ಜನರಿಗೆ ಸ್ವಚ್ಛತೆಯ ಅರಿವನ್ನು ಮೂಡಿಸಿದರು.ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ದಿನೇಶ್ ಬಿ ಕೆ ಹಾಗೂ ಪ್ರಾಂಶುಪಾಲರು ಮತ್ತು ಎಲ್ಲಾ ಉಪನ್ಯಾಸಕ ವರ್ಗದವರು ಮಾರ್ಗದರ್ಶನವನ್ನು ನೀಡಿದರು.

Related posts

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya

ಮಾನಭಂಗ ಯತ್ನ, ಕಿಡ್ನಾಪ್ ಪ್ರಕರಣ : ಪ್ರಭಾಕರ ಹೆಗ್ಡೆಗೆ ನಿರೀಕ್ಷಣಾ ಜಾಮೀನು

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಪುರ್ಟಾಡೊ ನೇಮಕ

Suddi Udaya
error: Content is protected !!