24.6 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ.8 ರಿಂದ ಅ.24 ರವರೆಗೆ ದಸರಾ ರಜೆ

ಬೆಳ್ತಂಗಡಿ: ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ದಸರಾ ರಜೆಗಳನ್ನು ಅ.8 ರಿಂದ ಅ.24ರವರೆಗೆ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಮಾಡಿದೆ.

ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಕ್ಟೋಬರ್ ತಿಂಗಳಲ್ಲಿ 17 ದಿನಗಳು ದಸರಾ ರಜೆ ನೀಡಲಾಗಿದೆ. ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ವಾರ್ಷಿಕ ರಜೆ ಕ್ಯಾಲೆಂಡರ್ ಪ್ರಕಾರ ಅಕ್ಟೋಬರ್ 8 ರಿಂದ 24 ರವರೆಗೆ ದಸರಾ ರಜೆ ಇರುತ್ತದೆ.

Related posts

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ವೇಣೂರು: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ವತಿಯಿಂದ ಗುರು ನಮನ ಕಾರ್ಯಕ್ರಮ

Suddi Udaya

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya
error: Content is protected !!