25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

ಬೆಳ್ತಂಗಡಿ: ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ನಾರಾಯಣ ಸುವರ್ಣ ಮರೋಡಿ ಆಯ್ಕೆಯಾಗಿದ್ದಾರೆ.

ನಾರಾಯಣ ಸುವರ್ಣರವರು ಕಳೆದ ಹಲವಾರು ವರ್ಷಗಳಿಂದ ಮುಂಬಯಿಯಲ್ಲಿ ಉದ್ಯಮ ನಡೆಸುತ್ತಿದ್ದು ತುಳುನಾಡಿನಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮಕ್ಕೂ ಸಹಕಾರವನ್ನು ನೀಡುತ್ತಾ ಬರುತ್ತಿದ್ದಾರೆ.

ಮರೋಡಿ ಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷರಾಗಿ, ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಮುಂಬಯಿ ಸಮಿತಿ ಸಂಚಾಲಕರಾಗಿ ಊರಿನಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಆಗಮಿಸಿ, ಸಹಕರಿಸುತ್ತಿದ್ದಾರೆ.

Related posts

ಕೊಕ್ಕಡ: ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಹಾಗೂ ಸೇವಾ ಸಮಿತಿ ರಚನೆ

Suddi Udaya

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ಬೆದ್ರಬೆಟ್ಟು ಹಾ.ಉ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya
error: Content is protected !!