ಧರ್ಮಸ್ಥಳ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅ.5 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.
ನಂತರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.