26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

ಮುಂಡೂರು : ಅ 2 ರಂದು ತಡರಾತ್ರಿ ಸುಮಾರು 2ಗಂಟೆ ಹೊತ್ತಿಗೆ ಮುಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲಿಯಾನ್ ರವರ ಮನೆಯ ಕರುವೊಂದನ್ನು ಚಿರತೆ ದಾಳಿ ನಡೆಸಿ ತಿಂದು ಹಾಕಿ ಹೋಗಿದೆ.

ಮರುದಿನ ಅಳದಂಗಡಿ ವಲಯದ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ಬಂದು ಪರಿಶೀಲಿಸಿ ಚಿರತೆಯನ್ನು ಹಿಡಿಯುವ ಭರವಸೆ ನೀಡಿದರು. ಇದುವರೆಗೂ ಯಾವುದೇ ಕಾರ್ಯಾಚರಣೆ ನಡೆದಿದಿಲ್ಲ, ಸ್ಥಳೀಯರು ಕೋಟಿಕಟ್ಟೆಯಿಂದ ಕಾಡಬಾಗಿಲು ರಸ್ತೆ ಕಾಡಿನ ಮದ್ಯೆ ರಸ್ತೆಯಲ್ಲಿ ಸಂಚರಿಸುವ ಜನರಿಗೆ ವಾಹನ ಸವಾರಿಗೆ ಅದರಲ್ಲೂ ಬೆಳಿಗ್ಗೆ ಸಂಜೆ ಹೊತ್ತಿಗೆ ಹಾಲು ಕೊಂಡೋಗುವ ಹಾಗೂ ಸ್ಥಳೀಯ ಪರಿಸರದ ಜನರು ಭಯ ಭೀತರಾಗಿದ್ದಾರೆ ಎಂದರು ಸ್ಥಳೀಯರು ತಿಳಿಸಿದ್ದಾರೆ.

Related posts

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

Suddi Udaya

ಬದ್ಯಾರು-ಶಿರ್ಲಾಲು ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮ:

Suddi Udaya

ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya
error: Content is protected !!