April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ. ಪೂ. ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್

ಬೆಳ್ತಂಗಡಿ: ಛತ್ತಿಸ್ ಘಡ್ ನ ಚಂಪಾ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ದಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆಯ ಮುಂಡಾಜೆ ಪದವಿ ಪೂರ್ವ ಕಾಲೇಜಿನ 19 ರ ವಯೋಮಾನದ ಬಾಲಕಿಯರ ತಂಡ ಚಾಂಪಿಯನ್ ಆಗಿ ಮೂಡಿಬಂದಿದೆ.


ನವಂಬರ್ ತಿಂಗಳಿನಲ್ಲಿ ಶಿವಮೊಗ್ಗದಲ್ಲಿ ನಡೆಯುವ ಎಸ್ ಜಿ ಎಫ್ ಐ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ತಂಡದ ತರಬೇತುದಾರರಾಗಿ ದೈಹಿಕ ಶಿಕ್ಷಣ ಶಿಕ್ಷಕರಾದ ಗುಣಪಾಲ್ ಎಂ. ಎಸ್ ಹಾಗೂ ಸಂದೀಪ್ ಶೆಟ್ಟಿ ಕಾರ್ಯ ನಿರ್ವಹಿಸಿರುತ್ತಾರೆ.

Related posts

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

Suddi Udaya

ಶಿಬಾಜೆ: ಕಾಡುಹಿತ್ತಿಲು ನಿವಾಸಿ ಶಂಕರನಾರಾಯಣ ಭಟ್ ನಿಧನ

Suddi Udaya

ಉಜಿರೆ: ನಿಲ್ಲಿಸಿ ಹೋಗಿದ್ದ ಟಿಟಿ ವಾಹನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

Suddi Udaya
error: Content is protected !!