September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಅ.7 ರಂದು ವಿದ್ಯುತ್ ನಿಲುಗಡೆ

ಮಂಗಳೂರು – ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.07 ರಂದು ಬೆಳ್ತಂಗಡಿ ತಾಲೂಕಿನ ಕುವೆಟ್ಟು, ಮದ್ದಡ್ಕ, ಪಣಕಜೆ, ಮಾಲಾಡಿ ಮತ್ತು ಕೋಲ್ಪದಬೈಲು ಪ್ರದೇಶಗಳಲ್ಲಿ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ವೇಣೂರು ಕಂಬಳದಡ್ಡ ನಿವಾಸಿ ಗಿರಿಜಾ ನಿಧನ

Suddi Udaya

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya

ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಚೆಂಡೆ ತರಬೇತಿ ಉದ್ಘಾಟನೆ

Suddi Udaya

ಶಾಸಕ ಹರೀಶ್ ಪೂಂಜಾರವರ ಜನುಮದಿನದ ಪ್ರಯುಕ್ತ ಬಂದಾರು ಅಭಿಮಾನಿ ಬಳಗದಿಂದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಬಂಟರ ಸಂಘದ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!