ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

ಬೆಳ್ತಂಗಡಿ ಕಸಬಾ ನಿವಾಸಿ ರಾಮದಾಸ್ ಜಿ ಬಾಳಿಗ (92ವ) ರವರು ವಯೋಸಹಜದಿಂದ ಅ.5 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಇವರು ಬೆಳ್ತಂಗಡಿ ಸೈಕಲ್ ಅಂಗಡಿ ಹೊಂದಿದ್ದು, ಸೈಕಲ್ ಬಾಳಿಗ ಎಂದೇ ಪ್ರಸಿದ್ದರಾಗಿದ್ದರು. ಮೃದು ಸ್ವಭಾವದ ವ್ಯಕ್ತಿಯಾಗಿದ್ದರು.

ಮೃತರು ಪತ್ನಿ, 6 ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಜ.7: ತಣ್ಣೀರುಪಂತ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ಮಂಗಳೂರು ವಿ ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್: ಆಳ್ವಾಸ್ ಚಾಂಪಿಯನ್

Suddi Udaya

ಕುವೆಟ್ಟು: ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ ನಿಧನ

Suddi Udaya

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya
error: Content is protected !!