24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ನಾವರ : ನಾವರ ಗೋಳಿಕಟ್ಟೆಯಲ್ಲಿ ಜರಗುವ 20 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಅ.6 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಗೊಂಡಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ರಾವ್, ಶಾರದೋತ್ಸವ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಪಿ.ಹೆಚ್.ಪ್ರಕಾಶ್ ಶೆಟ್ಟಿ, ಪ್ರಧಾನ ಸಂಚಾಲಕರಾದ ವಿಜಯ ಕುಮಾರ್ ಜೈನ್, 2023 ಸಾಲಿನ ಅಧ್ಯಕ್ಷರಾದ ರಮಾನಾಥ ಪಾದೆಮಾರಡ್ಡ, ಕಾರ್ಯದರ್ಶಿ ಪುಷ್ಪಾವತಿ ಯೋಗಕ್ಷೇಮ ನಾವರ, ಮಾಜಿ ಅಧ್ಯಕ್ಷರಾದ ವೀರೇಂದ್ರ ಕುಮಾರ್ ಜೈನ್, ಗಿರೀಶ್ ಕುಮಾರ್, ಕುದ್ಯಾಡಿ. ಗ್ರಾಮ ಪಂಚಾಯತು ಸದಸ್ಯರಾದ ರವಿ ಪೂಜಾರಿ ಹಾರಡ್ಡೆ, ಸಂಚಾಲಕರುಗಳಾದ ಸಾದಾನಂದ ಬಿ.ಕುದ್ಯಾಡಿ, ರಾಜೂ ಸಾಲ್ಯಾನ್ ಬಿರ್ಮೆಕ್ಯಾರ್, ನಿತ್ಯಾನಂದ ಎನ್. ಯೋಗಕ್ಷೇಮ ನಾವರ, ಸುಬ್ರಹ್ಮಣ್ಯ ಭಟ್ , ಬೀಡುಮನೆ. ಮಹಿಳಾ ಸದಸ್ಯರಾದ ಸುಶೀಲಾ ಹೆಗ್ಡೆ ನಾವರ, ಗಿರಿಜಾ ಅಶೋಕ ನಗರ, ದಿನೇಶ್ ಕುಮಾರ್ ಗೋಳಿಕಟ್ಟೆ, ಅಜಿತ್ ಕುಮಾರ್ ಅಲೆಕ್ಕಿ, ಸಂಪತ್ ಶೆಟ್ಟಿ ರಾಜಪಾದೆ
ಮುಂತಾದವರು ಭಾಗವಹಿಸಿದ್ದರು.

ಇದೇ ಅಕ್ಟೋಬರ್ 20 ರಂದು ಪೂಜಾ ಮಹೋತ್ಸವ ನಡೆಯಲಿರುವುದು.

Related posts

ಮಚ್ಚಿನ: ಮಾಣೂರು ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಬಾಲಾಲಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಕಲಶಾಭಿಷೇಕ

Suddi Udaya

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

Suddi Udaya

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya
error: Content is protected !!